ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಎಲೆಕ್ಟ್ರಿಕ್ ಬಸ್ ಹಂಚಿಕೆಯ ಸಂಬಂಧ ಕರ್ನಾಟಕ, ತೆಲಂಗಾಣ, … Continue reading ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ