2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರನ್ನು ಸೇರ್ಪಡೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭರವಸೆ

ಕೆ.ಆರ್. ನಗರ: ಅತ್ಯಂತ ಸಣ್ಣ ಪ್ರಮಾಣದಲ್ಲಿರುವ ನಾಮಧಾರಿ ಒಕ್ಕಲಿಗ ಸಮುದಾಯವನ್ನು 2ಎ ಪ್ರವರ್ಗಕ್ಕೆ ಸೇರಿಸುವ ಪ್ರಯತ್ನಕ್ಕೆ ನಾನು ಪ್ರಾಮಾಣಿಕವಾಗಿ ಬೆಂಬಲ ನೀಡುತ್ತೇನೆ. ನಿಮ್ಮೊಂದಿಗೆ ನಾನು ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಕೆ.ಆರ್. ನಗರದಲ್ಲಿ ಭಾನುವಾರ ನಾಮಧಾರಿ ಸಮುದಾಯ ಭವನದ ಬೆಳ್ಳಿಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವರು; ಈ ಬಗ್ಗೆ ನೀವು ಸಂಪೂರ್ಣ ಮಾಹಿತಿ ತೆಗೆದುಕೊಂಡು ಬನ್ನಿ. ಹಿಂದುಳಿದ ವರ್ಗಗಳ ಆಯೋಗಕ್ಕೆ, ರಾಜ್ಯ … Continue reading 2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರನ್ನು ಸೇರ್ಪಡೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭರವಸೆ