ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಮುಖ್ಯಮಂತ್ರಿಗೆ ಪತ್ರ ಬರೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವುದಕ್ಕೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಇಬ್ಬರಿಗೂ ಪತ್ರ ಬರೆದಿದ್ದೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಕೇಂದ್ರ ಸಚಿವರು; ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆ ಇದೆ. ನಾನು ಸಂಸದನಾಗಿ ಒಂದೂವರೆ ವರ್ಷ ಆಯಿತು. ಕೈಗಾರಿಕೆಗೆ ಜಾಗ ಕೊಡಿ ಎಂದು ಡಿಸಿ ಅವರಿಗೆ ಪತ್ರ ಬರೆದಿದ್ದೇನೆ. ಪಾಪ.. … Continue reading ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಮುಖ್ಯಮಂತ್ರಿಗೆ ಪತ್ರ ಬರೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ