ರಾಜ್ಯ ರಾಜಕಾರಕ್ಕೆ ಬರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ

ಬೆಂಗಳೂರು: ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ನಾವು ಎನ್ಡಿಎ ಮೈತ್ರಿಯಲ್ಲಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡಬಾರದು. … Continue reading ರಾಜ್ಯ ರಾಜಕಾರಕ್ಕೆ ಬರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ