ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿಕೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಮಾರಸ್ವಾಮಿ ಅವರೊಂದಿಗೆ ಪ್ರತೀ ವರ್ಷ ತಪ್ಪದೇ ಸಂಕ್ರಾಂತಿ ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ. ತಮ್ಮ ಕುಟುಂಬ ಸಮೇತವಾಗಿ ಕುಮಾರಸ್ವಾಮಿ ಅವರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿಕೊಳ್ಳಲು ಈ ಸಿಬ್ಬಂದಿ, ರಾಜ್ಯದ ಎಲ್ಲಾ ಭಾಗಗಳಿಂದ ಬಂದಿದ್ದರು ಹಾಗೂ ಹಬ್ಬದ ದಿನ ಕುಮಾರಸ್ವಾಮಿ ಅವರು ಎಲ್ಲಿರುತ್ತಾರೋ ಅಲ್ಲಿಗೆ ಬಂದು … Continue reading ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿಕೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ