BIG NEWS: ‘ಸಿಎಂ ಸಿದ್ಧರಾಮಯ್ಯ’ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ‘ಈ ಚಾಲೆಂಜ್’

ಬೆಂಗಳೂರು: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯಗಳು ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು. ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟರು ಕೇಂದ್ರ ಸಚಿವರು. ಮೈಸೂರಿನ ಮೂಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಎಂದು ಹೇಳುತ್ತಿದ್ದಾರೆ. ಇಂತಹ ಭಂಡತನ ಯಾವ … Continue reading BIG NEWS: ‘ಸಿಎಂ ಸಿದ್ಧರಾಮಯ್ಯ’ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ‘ಈ ಚಾಲೆಂಜ್’