ಮಂಡ್ಯ ಜಿಲ್ಲೆ ಜೆಡಿಎಸ್ ಮುಖಂಡರ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಪಕ್ಷದ ಮುಖಂಡರ ಸಭೆ ನಡೆಸಿ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ದಿಸೆಯಲ್ಲಿ ಮಹತ್ವದ ಸಮಾಲೋಚನೆ ನಡೆಸಿದರು. ಬಿಡದಿಯ ತಮ್ಮ ತೋಟದಲ್ಲಿ ಶುಕ್ರವಾರದಂದು ರಾಜ್ಯಾಧ್ಯಕ್ಷರು ಕರೆದಿದ್ದ ಈ ಸಭೆಯಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಮಂತ್ರಿಗಳಾದ ಡಿ.ಸಿ. ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ.ಕೆ. ಅನ್ನದಾನಿ, ಶಾಸಕ ಮಂಜುನಾಥ್, ಜಿಲ್ಲಾಧ್ಯಕ್ಷ … Continue reading ಮಂಡ್ಯ ಜಿಲ್ಲೆ ಜೆಡಿಎಸ್ ಮುಖಂಡರ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ