ಹಾಲಿನ ಖರೀದಿ ದರ ಕಡಿತಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ವಹಿಸಿ ಹಾಲು ಖರೀದಿ ದರಕ್ಕೆ ತಡೆ ಒಡ್ಡಬೇಕು ಎಂದು ಆಗ್ರಹಿಸಿದ್ದಾರೆ. ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; … Continue reading ಹಾಲಿನ ಖರೀದಿ ದರ ಕಡಿತಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ