ಪಂಚಮಸಾಲಿ ಶ್ರೀಗಳು, ಮುಖಂಡರ ಮೇಲೆ ಲಾಠಿ ಪ್ರಹಾರಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬಸವ ಮೃತ್ಯುಂಜಯ … Continue reading ಪಂಚಮಸಾಲಿ ಶ್ರೀಗಳು, ಮುಖಂಡರ ಮೇಲೆ ಲಾಠಿ ಪ್ರಹಾರಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ