ಬೆಂಗಳೂರಲ್ಲಿ HMTಯ 5 ಎಕರೆ ಭೂಮಿ ವಶಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಿಡಿ
ಬೆಂಗಳೂರು: ನಗರದ ಜಾಲಹಳ್ಳಿಯಲ್ಲಿ ಹೆಚ್‌ಎಂಟಿ ಕಂಪನಿಗೆ ಸೇರಿದ ಐದು ಎಕರೆ ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಹೆಚ್‌ಎಂಟಿ ಜಮೀನು ವಶ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯ ಸರ್ಕಾರಕ್ಕೆ ಹಿನ್ನೆಡೆ ಆಗುವುದು ಖಚಿತ ಎಂದರು. ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ನೂರಾರು ಎಕರೆ ಅರಣ್ಯ ಭೂಮಿ ಲೂಟಿ ಹೊಡೆದಿದ್ದಾರಲ್ಲ, ಮೊದಲು … Continue reading ಬೆಂಗಳೂರಲ್ಲಿ HMTಯ 5 ಎಕರೆ ಭೂಮಿ ವಶಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಿಡಿ
Copy and paste this URL into your WordPress site to embed
Copy and paste this code into your site to embed