BREAKING: ಕೇಂದ್ರ ಸಚಿವ ‘ಹೆಚ್.ಡಿ ಕುಮಾರಸ್ವಾಮಿ’ಗೆ ಸುದ್ದಿಗೋಷ್ಠಿಯ ವೇಳೆಯಲ್ಲೇ ‘ಮೂಗಿನಿಂದ ರಕ್ತಸ್ತ್ರಾವ’

ಬೆಂಗಳೂರು: ನಗರದಲ್ಲಿ ಇಂದು ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಹೋರಾಡುವ ಸಂಬಂಧ ನಡೆದಂತ ಬಿಜೆಪಿ-ಜೆಡಿಎಸ್ ನಾಯಕರ ಸಭೆಯ ವೇಳೆಯಲ್ಲಿ ಸುದ್ದಿಗೋಷ್ಠಿಯನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಡೆಸಿದರು. ಈ ವೇಳೆಯಲ್ಲಿ ಸುದ್ದಿಗೋಷ್ಠಿಯಲ್ಲೇ ಅವರ ಮೂಗಿನಿಂದ ರಕ್ತಸ್ತ್ರಾವ ಆಗಿರುವುದಾಗಿ ತಿಳಿದು ಬಂದಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಭೆ ನಡೆಯಿತು. ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಹೋರಾಟದ ಬಗ್ಗೆ ನಡೆದಂತ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದರು. ಸಭೆಯ … Continue reading BREAKING: ಕೇಂದ್ರ ಸಚಿವ ‘ಹೆಚ್.ಡಿ ಕುಮಾರಸ್ವಾಮಿ’ಗೆ ಸುದ್ದಿಗೋಷ್ಠಿಯ ವೇಳೆಯಲ್ಲೇ ‘ಮೂಗಿನಿಂದ ರಕ್ತಸ್ತ್ರಾವ’