BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | HD Kumaraswamy

ಬೆಂಗಳೂರು: ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಕಾರಣದಿಂದಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವುದಾಗಿ ಹೇಳಲಾಗುತ್ತಿದೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ವೈದ್ಯರ ಸೂಚನೆಯ ಮೇರೆಗೆ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ನಿರಂತರ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ ಅವರು … Continue reading BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | HD Kumaraswamy