ಕೇಂದ್ರ ಸಚಿವ HDK ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪ: ಕಂದಾಯ ಅಧಿಕಾರಿಗಳಿಂದ ಸರ್ವೆ

ರಾಮನಗರ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಬಿಡದಿಯ ಕೇತಗಾನಹಳ್ಳಿ ಬಳಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಸರ್ವೇ ಕಾರ್ಯವನ್ನು ನಡೆಸಿದರು. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿರುವುದಾಗಿ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ರೆವಿನ್ಯೂ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಗ್ರಾಮ ಆಡಳಿತಾಧಿಕಾರಿ ವಿಶಾಲಾಕ್ಷಿ ಜೊತೆಗೂಡಿ ಸರ್ವೆ ನಡೆಸಿದರು. ಸುಮಾರು … Continue reading ಕೇಂದ್ರ ಸಚಿವ HDK ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪ: ಕಂದಾಯ ಅಧಿಕಾರಿಗಳಿಂದ ಸರ್ವೆ