ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣಕ್ಕೆ ಸಂಬಂಧಿಸಿ ಈ ಸ್ಪಷ್ಟನೆ ಕೊಟ್ಟ ‘ಕೇಂದ್ರ ಸಚಿವ HDK’

ಬೆಂಗಳೂರು: ನಾನು ಕೇಂದ್ರ ಸಚಿವನಾಗಿದ್ದೇನೆ ಎಂಬ ಹೊಟ್ಟೆಕಿಚ್ಚಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಹಗೆ ಸಾಧಿಸುತ್ತಿದೆ. ಯಾವತ್ತೊ ಸತ್ತು ಹೋದ ಪ್ರಕರಣವನ್ನು, ನನ್ನ ಸಹಿ ಇಲ್ಲದ ಪ್ರಕರಣವನ್ನು ಇಟ್ಟುಕೊಂಡು ನನ್ನ ಮೇಲೆ ಪ್ರಯೋಗ ಮಾಡುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು. ಅಲ್ಲದೆ; ಸಾಯಿ ವೆಂಕಟೇಶ್ವರ ಕಂಪನಿಗೆ ನಾನು ಸೂಜಿ ಮೊನೆಯಷ್ಟು ಜಾಗವನ್ನೂ ನೀಡಿಲ್ಲ. ಅವರು ಗಣಿಗಾರಿಕೆಯನ್ನೂ ಮಾಡಿಲ್ಲ, ಕೇಂದ್ರ ಸರ್ಕಾರ ಅವರಿಗೆ ಅನುಮತಿಯನ್ನೇ ಕೊಟ್ಟಿಲ್ಲ, ರಾಜ್ಯದ … Continue reading ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣಕ್ಕೆ ಸಂಬಂಧಿಸಿ ಈ ಸ್ಪಷ್ಟನೆ ಕೊಟ್ಟ ‘ಕೇಂದ್ರ ಸಚಿವ HDK’