ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ಅತ್ಯಂತ ಹೇಯ, ವಿಕೃತಿ ಎಂದಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು; ನಾನು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕೂಡಲೇ ಆ ದುಷ್ಟರನ್ನು ಪತ್ತೆ ಹಚ್ಚಿ ಕಠಿಣವಾಗಿ ಶಿಕ್ಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು. ಹಸುಗಳ ಕೆಚ್ಚಲು ಕೊಯ್ದ ಘಟನೆ ಬಗ್ಗೆ ಬೆಳಗ್ಗೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ದೃಶ್ಯ ಸಮೇತ ವರದಿಗಳು ಬಂದಾಗ ನನಗೆ … Continue reading ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ HDK ಆಗ್ರಹ