ಕೇಂದ್ರ ಸಚಿವ HDK ಭೇಟಿಯಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ: ಎಲೆಕ್ಟ್ರಿಕ್ ಬಸ್ ಖರೀದಿಸಲು ಅನುಮತಿಗೆ ಮನವಿ

ನವದೆಹಲಿ: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ದೆಹಲಿಯಲ್ಲಿ ಭೇಟಿಯಾದರು. ಈ ವೇಳೆ ಸಾರಿಗೆ ಸಂಸ್ಥೆಗಳಿಗೆ ಎಲೆಕ್ಟ್ರಿಕ್ ಬಸ್ಸುಗಳನ್ನು ಖರೀದಿಸಲು ಅನುಮತಿ ನೀಡಲು ಮನವಿ ಮಾಡಿದರು. PM e-Drive ಯೋಜನೆಯಡಿಯಲ್ಲಿ , ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಸಚಿವಾಲಯದ ಸಚಿವ ಹೆಚ್.ಡಿ.ಕುಮಾರ್ ಸ್ವಾಮಿರವರನ್ನು ಭೇಟಿಯಾಗಿ‌ ಈ‌ ಕೆಳಕಂಡ ಅಂಶಗಳ ಬಗ್ಗೆ ಅವರ ಗಮನಕ್ಕೆ ತಂದು ಅನುಮತಿ ನೀಡುವಂತೆ ಕೋರಲಾಯಿತು. 1. PM e Drive ಯೋಜನೆಯಡಿಯಲ್ಲಿ GCC … Continue reading ಕೇಂದ್ರ ಸಚಿವ HDK ಭೇಟಿಯಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ: ಎಲೆಕ್ಟ್ರಿಕ್ ಬಸ್ ಖರೀದಿಸಲು ಅನುಮತಿಗೆ ಮನವಿ