ಸೆಮಿಕಂಡಕ್ಟರ್ ಉದ್ಯಮ ಸ್ಥಾಪನೆ ಸಂಬಂಧ ಸದ್ಯದಲ್ಲೇ ಕೇಂದ್ರ ಸಚಿವ HDK ಭೇಟಿ: ಸಚಿವ ಎಂ‌.ಬಿ .ಪಾಟೀಲ್

ಬೆಂಗಳೂರು: ರಾಜ್ಯದವರೇ ಆದ ಎಚ್ ಡಿ ಕುಮಾರಸ್ವಾಮಿ ಅವರು ಈಗ ಕೇಂದ್ರ ಸರ್ಕಾರದಲ್ಲಿ ಭಾರೀ ಕೈಗಾರಿಕಾ ಸಚಿವರಾಗಿದ್ದಾರೆ. ರಾಜ್ಯದಲ್ಲಿ ಸೆಮಿಕಂಡಕ್ಟರ್ ಉದ್ಯಮಕ್ಕೆ ಹೂಡಿಕೆ ಆಕರ್ಷಣೆ ಮತ್ತು ಮುಂದಿನ ಬೆಳವಣಿಗೆ ಕುರಿತು ಚರ್ಚಿಸಲು ಸದ್ಯದಲ್ಲೇ ಅವರನ್ನು ಭೇಟಿ ಮಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಮಂಗಳವಾರ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತಿನಲ್ಲಿ ನೆಲೆಯೂರಲಿರುವ ಅಮೆರಿಕದ ಮೈಕ್ರಾನ್ ಸೆಮಿಕಂಡಕ್ಟರ್ ಕಂಪನಿಗೆ … Continue reading ಸೆಮಿಕಂಡಕ್ಟರ್ ಉದ್ಯಮ ಸ್ಥಾಪನೆ ಸಂಬಂಧ ಸದ್ಯದಲ್ಲೇ ಕೇಂದ್ರ ಸಚಿವ HDK ಭೇಟಿ: ಸಚಿವ ಎಂ‌.ಬಿ .ಪಾಟೀಲ್