Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕರ್ನಾಟಕ ಸೇರಿದಂತೆ 4 ರಾಜ್ಯಗಳ 12 ಜಿಲ್ಲೆಗಳಲ್ಲಿ ರೈಲ್ವೆ ಜಾಲ ವಿಸ್ತರಣೆಗೆ ಕೇಂದ್ರ ಸಂಪುಟ ಒಪ್ಪಿಗೆ

14/02/2026 10:20 PM

ಶಿವಮೊಗ್ಗ ವಿಶೇಷ ಭೂಸ್ವಾಧೀನ ಅಧಿಕಾರಿ ಸಿದ್ದಲಿಂಗರೆಡ್ಡಿ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ

14/02/2026 10:11 PM

ವಿದ್ಯಾರ್ಥಿಗಳೇ ಗಮನಿಸಿ ; CBSE ಬೋರ್ಡ್ ಪರೀಕ್ಷೆಗೆ ‘ಡ್ರೆಸ್ ಕೋಡ್’ ಬಿಡುಗಡೆ, ಹೀಗಿರಲಿ ನಿಮ್ಮ ವಸ್ತ್ರ!

14/02/2026 10:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಟಾಕಿ ನಿರ್ಬಂಧ ವಿಚಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಈ ತಿರುಗೇಟು ಕೊಟ್ಟ ‘ಸಚಿವ ಈಶ್ವರ್ ಖಂಡ್ರೆ’
KARNATAKA

ಪಟಾಕಿ ನಿರ್ಬಂಧ ವಿಚಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಈ ತಿರುಗೇಟು ಕೊಟ್ಟ ‘ಸಚಿವ ಈಶ್ವರ್ ಖಂಡ್ರೆ’

By kannadanewsnow0926/10/2024 10:04 PM

ಬೆಂಗಳೂರು: ಪಟಾಕಿ ಮೇಲಿನ ನಿರ್ಬಂಧ ಸುಪ್ರೀಂಕೋರ್ಟ್ ಆದೇಶದ ಪಾಲನೆಯೇ ಹೊರತು ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಹಿಂದೂ ಹಬ್ಬಗಳಿಗೆ ಮಾತ್ರ ಇವರ ಪೌರುಷ, ಪಟಾಕಿ ಹೊಡೆಯೋರು ಹೊಡೀತಾರೆ, ಯಾರೂ ಏನೂ ಮಾಡಕ್ಕೆ ಆಗಲ್ಲ. ಈ ಆದೇಶ ಕಾಗದದ ಹುಲಿ ಎಂಬ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ತಿರುಗೇಟು ನೀಡಿರುವ ಅವರು, ಸುಪ್ರೀಂಕೋರ್ಟ್ ತೀರ್ಪನ್ನೇ ಕಾಗದದ ಹುಲಿ ಎನ್ನುವ ಜೋಶಿ ಅವರಿಗೆ ಸಚಿವರಾಗಿ ಮುಂದುವರಿಯಲು ಅರ್ಹತೆಯೇ ಇಲ್ಲ ಎಂದು ಹೇಳಿದ್ದಾರೆ.

ಸುಪ್ರೀಂಕೋರ್ಟ್ ರಿಟ್ ಅರ್ಜಿ (ಸಿವಿಲ್) ಸಂಖ್ಯೆ 728 -2015ರಲ್ಲಿ ದೀಪಾವಳಿ ಹಬ್ಬದ ದಿನಗಳಲ್ಲಿ ಅಥವಾ ಗುರುಪೂರಬ್ ನಂತಹ ಬೇರೆ ಹಬ್ಬದ ದಿನಗಳಲ್ಲಿ ರಾತ್ರಿ 8ರಿಂದ ರಾತ್ರಿ 10ಗಂಟೆಯವರಗೆ ಮಾತ್ರವೇ ಪಟಾಕಿ ಸಿಡಿಸಬೇಕು ಎಂದು ತೀರ್ಪು ನೀಡಿದೆ. ಅದರ ಅನುಷ್ಠಾನ ಮಾಡಬೇಡಿ ಎಂದು ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಲಿ ಎಂದು ಸವಾಲು ಹಾಕಿದ್ದಾರೆ.

ಕೋರ್ಟ್ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಪಟಾಕಿಗಳನ್ನು ಸಿಡಿಸಬಾರದು ಎಂದೂ ತೀರ್ಪು ನೀಡಿದೆ. ಸರ್ವೋಚ್ಛ ನ್ಯಾಯಾಲಯ ಆದೇಶ ಪಾಲನೆ ರಾಜ್ಯ ಸರ್ಕಾರದ ಕರ್ತವ್ಯವಾಗಿದ್ದು ನಾವು ಅದನ್ನು ಅನುಷ್ಠಾನ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ನ್ಯಾಯಾಲಯದ ಮೇಲೆ ಗೌರವ ಇಲ್ಲ. ಹೀಗಾಗಿ ಇಂತಹ ಹೇಳಿಕೆ ನೀಡಿ ಜನರಲ್ಲಿ ಗೊಂದಲ ಮೂಡಿಸುತ್ತಾರೆ. ದ್ವೇಷ ಬಿತ್ತುತ್ತಾರೆ ಎಂದು ಹೇಳಿದ್ದಾರೆ.

ಅನಗತ್ಯವಾಗಿ ಪ್ರಾರ್ಥನಾ ಮಂದಿರಗಳ ಬಗ್ಗೆ ಮಾತನಾಡಿ ಎರಡು ಕೋಮಿನ ಜನರ ನಡುವೆ ದ್ವೇಷ ಹುಟ್ಟುಹಾಕುವ ಬಿಜೆಪಿ ನಾಯಕರಿಗೆ ನಾಚಿಕೆ ಆಗಬೇಕು ಎಂದೂ ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದ್ದು, ಸ್ಥಳೀಯ ಸಂಸ್ಥೆಗಳು ಅನುಷ್ಠಾನ ಮಾಡಬೇಕಾಗುತ್ತದೆ. ಪ್ರಜ್ಞಾವಂತ ನಾಗರಿಕರು ದೀಪದಿಂದ ದೀಪ ಹಚ್ಚಿ ದೀಪಾವಳಿ ಆಚರಿಸಬೇಕು. ಪ್ರಕೃತಿ ಪರಿಸರ ಉಳಿಸಬೇಕು ಎಂಬುದಾಗಿ ತಿಳಿಸಿದ್ದಾರೆ.

‘ಸ್ವ ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ’ಗೆ ಅರ್ಜಿ ಆಹ್ವಾನ

Crime News: ಬೆಂಗಳೂರಲ್ಲಿ ಓಡಿಸ್ಸಾ ಮೂಲದ ‘ಡ್ರಗ್ ಪೆಡ್ಲರ್’ ಅರೆಸ್ಟ್: 9 ಲಕ್ಷ ಮೌಲ್ಯದ ನಿಷೇಧಿತ ‘ಮಾದಕ ವಸ್ತು’ ವಶಕ್ಕೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ ವಿಶೇಷ ಭೂಸ್ವಾಧೀನ ಅಧಿಕಾರಿ ಸಿದ್ದಲಿಂಗರೆಡ್ಡಿ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ

14/02/2026 10:11 PM1 Min Read

ಬಳ್ಳಾರಿ-ಹೊಸಪೇಟೆಯ 3-4ನೇ ರೈಲು ಮಾರ್ಗ, NH 167 ಗುಡೇಬೆಳ್ಳೂರು- ಮಹಬೂಬ್‌ ನಗರ ಮಾರ್ಗ ಮೇಲ್ದರ್ಜೆಗೆ ಕೇಂದ್ರ ಸಂಪುಟ ಅಸ್ತು

14/02/2026 9:52 PM2 Mins Read

BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’

14/02/2026 9:12 PM1 Min Read
Recent News

BREAKING: ಕರ್ನಾಟಕ ಸೇರಿದಂತೆ 4 ರಾಜ್ಯಗಳ 12 ಜಿಲ್ಲೆಗಳಲ್ಲಿ ರೈಲ್ವೆ ಜಾಲ ವಿಸ್ತರಣೆಗೆ ಕೇಂದ್ರ ಸಂಪುಟ ಒಪ್ಪಿಗೆ

14/02/2026 10:20 PM

ಶಿವಮೊಗ್ಗ ವಿಶೇಷ ಭೂಸ್ವಾಧೀನ ಅಧಿಕಾರಿ ಸಿದ್ದಲಿಂಗರೆಡ್ಡಿ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ

14/02/2026 10:11 PM

ವಿದ್ಯಾರ್ಥಿಗಳೇ ಗಮನಿಸಿ ; CBSE ಬೋರ್ಡ್ ಪರೀಕ್ಷೆಗೆ ‘ಡ್ರೆಸ್ ಕೋಡ್’ ಬಿಡುಗಡೆ, ಹೀಗಿರಲಿ ನಿಮ್ಮ ವಸ್ತ್ರ!

14/02/2026 10:02 PM

ಬಳ್ಳಾರಿ-ಹೊಸಪೇಟೆಯ 3-4ನೇ ರೈಲು ಮಾರ್ಗ, NH 167 ಗುಡೇಬೆಳ್ಳೂರು- ಮಹಬೂಬ್‌ ನಗರ ಮಾರ್ಗ ಮೇಲ್ದರ್ಜೆಗೆ ಕೇಂದ್ರ ಸಂಪುಟ ಅಸ್ತು

14/02/2026 9:52 PM
State News
KARNATAKA

ಶಿವಮೊಗ್ಗ ವಿಶೇಷ ಭೂಸ್ವಾಧೀನ ಅಧಿಕಾರಿ ಸಿದ್ದಲಿಂಗರೆಡ್ಡಿ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ

By kannadanewsnow0914/02/2026 10:11 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ವಿಶೇಷ ಭೂಸ್ವಾಧೀನ ಅಧಿಕಾರಿಯೊಬ್ಬರು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗ ವಿಶೇಷ ಭೂಸ್ವಾಧೀನ…

ಬಳ್ಳಾರಿ-ಹೊಸಪೇಟೆಯ 3-4ನೇ ರೈಲು ಮಾರ್ಗ, NH 167 ಗುಡೇಬೆಳ್ಳೂರು- ಮಹಬೂಬ್‌ ನಗರ ಮಾರ್ಗ ಮೇಲ್ದರ್ಜೆಗೆ ಕೇಂದ್ರ ಸಂಪುಟ ಅಸ್ತು

14/02/2026 9:52 PM

BREAKING: ‘ಬ್ರಾಹ್ಮಣ’ರ ಬಗ್ಗೆ ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ ‘ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪ’

14/02/2026 9:12 PM

BREAKING: ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಪೊಲೀಸರಿಗೆ ದೂರು

14/02/2026 9:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.