BREAKING: ಮಹಾಮಾರಿ ಡೆಂಗ್ಯೂ ಜ್ವರಕ್ಕೆ ಕೇಂದ್ರ ಸಚಿವ ಜುಯಲ್ ಓರಾಮ್ ಪತ್ನಿಯೇ ಬಲಿ | Union Minister Jual Oram

ಭುವನೇಶ್ವರ: ಕೇಂದ್ರ ಸಚಿವ ಜುವಾಲ್ ಓರಮ್ ಅವರ ಪತ್ನಿ ಜಿಂಗಿಯಾ ಓರಮ್ ಡೆಂಗ್ಯೂ ಜ್ವರದಿಂದ ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರು ಶನಿವಾರ ರಾತ್ರಿ 10.50ರ ಸುಮಾರಿಗೆ ನಿಧನರಾದರು. 58 ವರ್ಷದ ಜಿಂಗಿಯಾ ಓರಮ್ ಅವರು ಪತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುವಾಲ್ ಓರಮ್ ಕೂಡ ಡೆಂಗ್ಯೂನಿಂದ ಬಳಲುತ್ತಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ଆମ ଦଳର ବରିଷ୍ଠ ନେତା ତଥା … Continue reading BREAKING: ಮಹಾಮಾರಿ ಡೆಂಗ್ಯೂ ಜ್ವರಕ್ಕೆ ಕೇಂದ್ರ ಸಚಿವ ಜುಯಲ್ ಓರಾಮ್ ಪತ್ನಿಯೇ ಬಲಿ | Union Minister Jual Oram