ನವದೆಹಲಿ : ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮೂಲಕ ಮಾಹಿತಿ ನೀಡಿದೆ
Union Finance Minister Nirmala Sitharaman admitted to AIIMS Delhi for a routine check-up: Official sources
(file photo) pic.twitter.com/8Lsa809rpx
— ANI (@ANI) December 26, 2022
63 ವರ್ಷ ವಯಸ್ಸಿನ ಕೇಂದ್ರ ಸಚಿವೆಯನ್ನು ಸೋಮವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಆಸ್ಪತ್ರೆಗೆ ಕರೆದೊಯ್ದಿದ್ದು, ಸಚಿವೆಯನ್ನು ಖಾಸಗಿ ವಾರ್ಡ್ನಲ್ಲಿ ದಾಖಲಿಸಲಾಗಿದೆ. ಸಾಮಾನ್ಯ ತಪಾಸನೆಗಾಗಿ ಸಾಮಾನ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.