BIGG NEWS : ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ವೈಮಾನಿಕ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು : ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ  ವೈಮಾನಿಕ ಪರಿಶೀಲನೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು ನಡೆಸಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಇಂದು ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಯೋಜನೆಗಳ ವೈಮಾನಿಕ ಪರಿಶೀಲನೆ ನಡೆಸಿದ್ದಾರೆ. ರಾಜ್ಯದ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಅವರೊಂದಿಗೆ ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ನಿರ್ಮಾಣ ಕಾರ್ಯದ ವೈಮಾನಿಕ ಪರಿಶೀಲನೆ ನಡೆಸಿದರು. ಇದರಿಂದ 10 ಲೇನ್ನ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಪ್ರಯಾಣದ ಸಮಯ … Continue reading BIGG NEWS : ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ವೈಮಾನಿಕ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ