ಬೆಂಗಳೂರು : ಬೆಂಗಳೂರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮಿಸಿದ್ದು, ಸಿಎಂ ಬೊಮ್ಮಾಯಿ ಕೇಂದ್ರ ಸಚಿವರನ್ನು ಸ್ವಾಗತಿಸಿದರು.
ಕೇಂದ್ರ ಲೋಕೋಪಯೋಗಿ ಸಚಿವ ನಿತಿನ್ ಗಡ್ಕರಿ ಅವರನ್ನು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಿಎಂ ಬರಮಾಡಿಕೊಂಡರು.
ನಾಳೆ ರಾಮನಗರ ಜಿಲ್ಲೆಯಲ್ಲಿ ನಿತಿನ್ ಗಡ್ಕರಿ ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ಸಿಎಂ ಬೊಮ್ಮಾಯಿ, ಸಚಿವ ಅಶ್ವಥ್ ನಾರಾಯಣ್ ಸಚಿವ ಸಿಸಿ ಪಾಟೀಲ್ ಮತ್ತಿತರರು ಸಾಥ್ ನೀಡಲಿದ್ದಾರೆ. ಹೆಲಿಕಾಪ್ಟರ್ ಮೂಲಕ ರಾಮನಗರ ಹೊರವಲಯದ ಕೆಂಪೇಗೌಡನದೊಡ್ಡಿ ಬಳಿ ಬಂದು ಇಳಿಯಲಿದ್ದಾರೆ, ನಂತರ ಚನ್ನಪಟ್ಟಣ ಕಡೆಗೆ ತೆರಳಿ ನಂತರ ಬಂದು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ-ದಲಿತರ ಕಡೆಗಣನೆ : H.ವಿಶ್ವನಾಥ್ ಆರೋಪ
ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಕೇಂದ್ರದ ಒಪ್ಪಿಗೆ -ಸಿಎಂ ಬೊಮ್ಮಾಯಿ
ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ-ದಲಿತರ ಕಡೆಗಣನೆ : H.ವಿಶ್ವನಾಥ್ ಆರೋಪ