ಬೆಂಗಳೂರಲ್ಲಿ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ

ಬೆಂಗಳೂರು: ಇಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಕರ್ನಾಟಕ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಸಭೆ ನಡೆಸಿ, ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಸಚಿವರು ನೈಋತ್ಯ ರೈಲ್ವೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಸಂಪೂರ್ಣ ಪರಿಶೀಲನೆ ನಡೆಸಿದರು. 9 ಹೊಸ ಲೈನ್ ಯೋಜನೆಗಳು ಮತ್ತು 5 ದ್ವಿಪಥಿಕರಣಗೊಳಿಸುವ ಯೋಜನೆಗಳು ಸೇರಿದಂತೆ 14 ಮಹತ್ವದ ಯೋಜನೆಗಳ ಸುತ್ತ ಚರ್ಚೆಗಳು ಕೇಂದ್ರೀಕೃತವಾಗಿದ್ದವು. ಈ ಯೋಜನೆಗಳು ಒಟ್ಟು 1264 ಕಿಲೋಮೀಟರ್ ಹೊಸ ಮಾರ್ಗ ಮತ್ತು … Continue reading ಬೆಂಗಳೂರಲ್ಲಿ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ