ಸಿಗಂದೂರು ಸೇತುವೆಗೆ ಶ್ರೀ ಚೌಡೇಶ್ವರಿ ಹೆಸರಿಡಲು ಗಡ್ಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ 2ನೇ ಅತಿ ಉದ್ದದ ಕೇಬಲ್ ಬ್ರಿಡ್ಜ್ ಅಂಬಾರಗೋಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ʼಮಾತಾ ಶ್ರೀ ಚೌಡೇಶ್ವರಿ ಸೇತುವೆʼಯಾಗಿ ಹೆಸರಿಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿದರು. ಸಾಗರ ತಾಲೂಕಿನ ಶ್ರೀಕ್ಷೇತ್ರ ಸಿಗಂದೂರಿನಲ್ಲಿ ಇಂದು ನೂತನ ಸೇತುವೆ ಲೋಕಾರ್ಪಣೆ ಸಮಾರಂಭ ಉದ್ದೇಶಿಸಿ ಮಾತನಾಡಿ, ಈ ಹೊಸ ಸೇತುವೆಗೆ ತಾಯಿ ಶ್ರೀ ಚೌಡೇಶ್ವರಿ ದೇವಿ ಹೆಸರನ್ನೇ ನಾಮಕರಣ ಮಾಡುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಲ್ಲಿ ಮನವಿ … Continue reading ಸಿಗಂದೂರು ಸೇತುವೆಗೆ ಶ್ರೀ ಚೌಡೇಶ್ವರಿ ಹೆಸರಿಡಲು ಗಡ್ಕರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ