Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : IPL 2026 ಪಂದ್ಯಾವಳಿ : ಚಿನ್ನಸ್ವಾಮಿ ಸ್ಟೇಡಿಯಂ ಜನಜಂಗುಳಿ ನಿಯಂತ್ರಿಸಲು ‘AI’ ಬಳಕೆ

21/03/2026 4:20 PM

Good News ; ಆಭರಣ ಪ್ರಿಯರಿಗೆ ಭರ್ಜರಿ ನ್ಯೂಸ್ ; ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

21/03/2026 4:08 PM

BREAKING : ಇಂದು ಅಥವಾ ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ : ರಣದೀಪ್ ಸುರ್ಜೆವಾಲಾ

21/03/2026 4:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0909/01/2026 2:24 PM

ಬೆಂಗಳೂರು : “ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಯುಪಿಎ ಸರ್ಕಾರದ ಅವಧಿಯ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಅಥವಾ ಕೇಂದ್ರ ಸಚಿವರು, ಈ ಮೂವರಲ್ಲಿ ಯಾರಾದರೂ ಒಬ್ಬರು ಮಾಧ್ಯಮ ವೇದಿಕೆ ಮೇಲೆ ಚರ್ಚೆಗೆ ಬರಲಿ. ನಾನು ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧನಿದ್ದೇನೆ. ಈ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ಸಿಬಿಐ ತನಿಖೆಗೆ ನೀಡಲಿ. ಅದು ಎಷ್ಟೇ ಕೋಟಿ ಅವ್ಯವಹಾರವಾದರೂ ತಾಕತ್ತಿದ್ದರೆ ತನಿಖೆ ಮಾಡಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಯಾವುದೇ ನಾಯಕರು ಇಂತಹ ಆರೋಪ ಮಾಡಲು ಸಾಧ್ಯವಿಲ್ಲ, ಅವರು ನಿಜವಾಗಿಯೂ ಈ ರೀತಿ ಹೇಳಿದ್ದಾರಾ?” ಎಂದು ತಿಳಿಸಿದರು.

ಮನರೇಗಾ ಉಳಿಸಲು 2 ದಿನಗಳ ವಿಶೇಷ ಅಧಿವೇಶನ ಕರೆಯುವ ಬಗ್ಗೆ ಕೇಳಿದಾಗ, “2 ದಿನ ವಿಶೇಷ ಅಧಿವೇಶನ ಕರೆದು ಈ ವಿಚಾರವಾಗಿ ಸಂಪೂರ್ಣ ಚರ್ಚೆ ಮಾಡಲಾಗುವುದು. ಬಿಜೆಪಿಯವರು ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಅಭಿಯಾನ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಬಗ್ಗೆ ಅವರು ಸಮರ್ಥನೆ ಮಾಡಿಕೊಳ್ಳಲಿ, ಈ ಕಾರ್ಯಕ್ರಮದಿಂದ ಏನೆಲ್ಲಾ ಕೆಟ್ಟ ಪರಿಣಾಮ ಬೀರಲಿದೆ ಎಂದು ನಾವು ಹೇಳುತ್ತೇವೆ” ಎಂದು ತಿಳಿಸಿದರು.

ಕೇರಳದ ಮಲೆಯಾಳಂ ಭಾಷೆ ಬಿಲ್ ವಿಚಾರವಾಗಿ ಕೇಳಿದಾಗ, “ಈ ವಿಚಾರವಾಗಿ ನನಗೆ ಇನ್ನು ಸಂಪೂರ್ಣ ಮಾಹಿತಿ ಇಲ್ಲ” ಎಂದು ತಿಳಿಸಿದರು.

ನಿಮಗೆ ಸಿಕ್ಕಿರುವ ಅಧಿಕಾರ ನಮಗೆ ಸಿಕ್ಕಿಲ್ಲ ಎಂಬ ಕುಮಾರಸ್ವಾಮಿ ಅವರ ಟ್ವೀಟ್ ಬಗ್ಗೆ ಕೇಳಿದಾಗ, “ಬಹಳ ಸಂತೋಷ, ಅವರು ಖುಷಿಯಾಗಿ ಸಂತೋಷವಾಗಿರಲಿ” ಎಂದರು.

ಡಿಸಿಎಂ ಆದ ತಕ್ಷಣ ವಿಶೇಷ ಕೊಂಬು ಇರುವುದಿಲ್ಲ ಎಂಬ ಕುಮಾರಸ್ವಾಮಿ ಅವರ ಟೀಕೆ ಬಗ್ಗೆ ಕೇಳಿದಾಗ, “ಅವರ ಶಾಸಕರುಗಳು ಇದ್ದಾರಲ್ಲಾ ಅವರ ಮೂಲಕ ಈ ವಿಚಾರವನ್ನು ಚರ್ಚೆ ಮಾಡಲು ಹೇಳಲಿ” ಎಂದು ಹೇಳಿದರು.

BIG NEWS: ರಾಜ್ಯ ಸರ್ಕಾರದಿಂದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ‘1,582 ಶೌಚಾಲಯ’ ನಿರ್ಮಾಣಕ್ಕೆ ಅನುದಾನ ಬಿಡುಗಡೆ

ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

Share. Facebook Twitter LinkedIn WhatsApp Email

Related Posts

BIG NEWS : IPL 2026 ಪಂದ್ಯಾವಳಿ : ಚಿನ್ನಸ್ವಾಮಿ ಸ್ಟೇಡಿಯಂ ಜನಜಂಗುಳಿ ನಿಯಂತ್ರಿಸಲು ‘AI’ ಬಳಕೆ

21/03/2026 4:20 PM1 Min Read

BREAKING : ಇಂದು ಅಥವಾ ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ : ರಣದೀಪ್ ಸುರ್ಜೆವಾಲಾ

21/03/2026 4:05 PM1 Min Read

ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!

21/03/2026 3:42 PM1 Min Read
Recent News

BIG NEWS : IPL 2026 ಪಂದ್ಯಾವಳಿ : ಚಿನ್ನಸ್ವಾಮಿ ಸ್ಟೇಡಿಯಂ ಜನಜಂಗುಳಿ ನಿಯಂತ್ರಿಸಲು ‘AI’ ಬಳಕೆ

21/03/2026 4:20 PM

Good News ; ಆಭರಣ ಪ್ರಿಯರಿಗೆ ಭರ್ಜರಿ ನ್ಯೂಸ್ ; ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

21/03/2026 4:08 PM

BREAKING : ಇಂದು ಅಥವಾ ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ : ರಣದೀಪ್ ಸುರ್ಜೆವಾಲಾ

21/03/2026 4:05 PM

ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!

21/03/2026 3:42 PM
State News
KARNATAKA

BIG NEWS : IPL 2026 ಪಂದ್ಯಾವಳಿ : ಚಿನ್ನಸ್ವಾಮಿ ಸ್ಟೇಡಿಯಂ ಜನಜಂಗುಳಿ ನಿಯಂತ್ರಿಸಲು ‘AI’ ಬಳಕೆ

By kannadanewsnow0521/03/2026 4:20 PM KARNATAKA 1 Min Read

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ತೋರಿದ ಬೆನ್ನಲ್ಲೇ ಆರ್​ಸಿಬಿ ಫ್ರಾಂಚೈಸಿ…

BREAKING : ಇಂದು ಅಥವಾ ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ : ರಣದೀಪ್ ಸುರ್ಜೆವಾಲಾ

21/03/2026 4:05 PM

ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!

21/03/2026 3:42 PM

ದಾವಣಗೆರೆಯಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!

21/03/2026 3:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.