ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಯುಪಿಎ ಸರ್ಕಾರದ ಅವಧಿಯ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಪ್ರಹ್ಲಾದ್ ಜೋಷಿ ಅವರ … Continue reading ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ ಡಿ.ಕೆ. ಶಿವಕುಮಾರ್