‘ಮುಡಾ’ ಹಗರಣ ‘ಡೈವರ್ಟ್’ ಮಾಡಲು ದರ್ಶನ್ ಪ್ರಕರಣ ಮುನ್ನೆಲೆಗೆ ತಂದಿದ್ದಾರೆ : ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮುಡಾ ಹಗರಣವನು ಡೈವರ್ಟ್ ಮಾಡಲು ರೇಣುಕಾಸ್ವಾಮಿ ಕೊಲೆ ಪ್ರಕಾರಣಕ್ಕೆ ಸಂಬಂಧಿಸಿದಂತೆ ದರ್ಶನ್ ಕೇಸ್ ಮುನ್ನೆಲೆಗೆ ತರಲಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೇಣುಕಾ ಸ್ವಾಮಿಯ ಬರ್ಬರ ಹತ್ಯೆ ಪ್ರಕರಣ ರೆಟ್ರಿಟ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ನೀಡಿದರು. ಪರಪ್ಪನ … Continue reading ‘ಮುಡಾ’ ಹಗರಣ ‘ಡೈವರ್ಟ್’ ಮಾಡಲು ದರ್ಶನ್ ಪ್ರಕರಣ ಮುನ್ನೆಲೆಗೆ ತಂದಿದ್ದಾರೆ : ಪ್ರಹ್ಲಾದ್ ಜೋಶಿ ಆರೋಪ