ರಾಜ್ಯಪಾಲರ ಪ್ರತಿಕೃತಿ ದಹನ, ನಿಂದನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಖಂಡನೆ
ಬೆಂಗಳೂರು: ಕಾಂಗ್ರೆಸ್ಸಿನವರು ಮಾನ್ಯ ರಾಜ್ಯಪಾಲರ ಪ್ರತಿಕೃತಿ ದಹಿಸಿದ್ದಾರೆ, ಅವರನ್ನು ನಿಂದಿಸಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋ಼ಷಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪ್ರಾಸಿಕ್ಯೂಷನ್ ಬಗ್ಗೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಹಕ್ಕಿದೆ, ಮಾಡಲಿ; ಆದರೆ, ಒಬ್ಬ ಹಿಂದುಳಿದ, ದಲಿತ ವರ್ಗದ ರಾಜ್ಯಪಾಲರ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ. ರಾಜ್ಯಪಾಲರು ದಲಿತ ವರ್ಗಕ್ಕೆ ಸೇರಿದವರು, ಅತ್ಯಂತ ಹಿಂದುಳಿದ ವರ್ಗದಿಂದ ಬಂದವರು; ದಲಿತರ ಬಗ್ಗೆ ಕಾಳಜಿ ಇದೆ … Continue reading ರಾಜ್ಯಪಾಲರ ಪ್ರತಿಕೃತಿ ದಹನ, ನಿಂದನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಖಂಡನೆ
Copy and paste this URL into your WordPress site to embed
Copy and paste this code into your site to embed