ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ನವದೆಹಲಿ: 2002ರ ಗುಜರಾತ್ ದಂಗೆಯಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಅತ್ಯಾಚಾರ ಎಸಗಿ ಅವರ ಕುಟುಂಬವನ್ನು ಕೊಂದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿದ್ದ 11 ಮಂದಿಯನ್ನು ಶೀಘ್ರವಾಗಿ ಬಿಡುಗಡೆ ಮಾಡಿದ ಬಗ್ಗೆ , ಕೇಂದ್ರ ಸಚಿವರೊಬ್ಬರು ಇಂದು ರಾಜ್ಯದಲ್ಲಿ ಚುನಾವಣಾ ಪ್ರಚಾರದ ವೇಳೆ ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. “ಸರ್ಕಾರ ಮತ್ತು ಸಂಬಂಧಪಟ್ಟ ಜನರು ಈ ನಿರ್ಧಾರವನ್ನು ತೆಗೆದುಕೊಂಡಾಗ, ಇದು ಕಾನೂನಿನ ಪ್ರಕ್ರಿಯೆಯಾಗಿರುವುದರಿಂದ ಅದರಲ್ಲಿ ನನಗೆ ಯಾವುದೇ ತಪ್ಪಿಲ್ಲ ಅಂತ ಕಾಣಿಸಿಕೊಳ್ಳುತ್ತದೆ” ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ … Continue reading ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Copy and paste this URL into your WordPress site to embed
Copy and paste this code into your site to embed