ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಯಾವುದೇ ಪಾತ್ರವಿಲ್ಲ ಎಂಬುದಾಗಿ ದೂರುದಾರೆ ಸುನೀತಾ ಚೌವ್ಹಾಣ್ ಸ್ಪಷ್ಟ ಪಡಿಸಿದ್ದಾರೆ. ಇಂದು ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಗೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಯಾವುದೇ ಪಾತ್ರವಿಲ್ಲ. ಬದಲಾಗಿ ಅವರ ಹೆಸರನ್ನು ಸಹೋದರ ಗೋಪಾಲ್ ಜೋಶಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದರು. … Continue reading BREAKING: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪಾತ್ರವಿಲ್ಲ- ಸುನೀತಾ ಚೌವ್ಹಾಣ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed