ಬೆಂಗಳೂರಿನ ನೈರುತ್ಯ ರೈಲ್ವೆಯ ಕಚೇರಿಯಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೈಋತ್ಯ ರೈಲ್ವೆಯ ಕೇಂದ್ರ ಕಚೇರಿ ರೈಲ್ ಸೌಧದಲ್ಲಿ ಇಂದು ಪ್ರಧಾನ ವ್ಯವಸ್ಥಾಪಕರೊಂದಿಗೆ ರೈಲ್ವೆ ಯೋಜನೆಗಳ ಪರಿಶೀಲನೆ ನಡೆಸಿದರು. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಶಿ ಅವರು ಇಂದು ಹಬ್ಬಳ್ಳಿಯ ರೈಲ್ ಸೌಧದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರರೊಂದಿಗೆ ಚಾಲ್ತಿಯಲ್ಲಿರುವ ಹಾಗೂ ಪ್ರಸ್ತಾವಿತ ರೈಲ್ವೆ ಯೋಜನೆಗಳ ಪರಿಶೀಲನಾ ಸಭೆಯನ್ನು ನಡೆಸಿದರು. ಸಭೆಗೆ ಹಬ್ಬಳ್ಳಿ … Continue reading ಬೆಂಗಳೂರಿನ ನೈರುತ್ಯ ರೈಲ್ವೆಯ ಕಚೇರಿಯಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ