BREAKING: ಆನ್‌ಲೈನ್ ಟಿಕೆಟ್ ಬುಕಿಂಗ್ ಸಂಸ್ಥೆಗಳ ಸುಲಿಗೆಗೆ ಬ್ರೇಕ್: ತನಿಖೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆದೇಶ

ನವದೆಹಲಿ: ಆನ್‌ಲೈನ್ ವಿಮಾನ ಟಿಕೆಟ್ ಬುಕಿಂಗ್ ಪ್ಲಾಟ್‌ಫಾರ್ಮ್‌ಗಳು ಗ್ರಾಹಕರಿಂದ ಅತಿಯಾದ ಕ್ಯಾನ್ಸಲೇಶನ್ (ರದ್ದತಿ) ಶುಲ್ಕವನ್ನು ವಸೂಲಿ ಮಾಡುತ್ತಿರುವ ಕುರಿತು ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಶನಿವಾರ ಈ ಕುರಿತು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಬುಕಿಂಗ್ ಸಮಯದಲ್ಲಿ ತಿಳಿಸುವುದಕ್ಕಿಂತ ಹೆಚ್ಚಿನ ಮೊತ್ತವನ್ನು ರದ್ದತಿ ಶುಲ್ಕವಾಗಿ ಕಡಿತಗೊಳಿಸುವುದು ಗ್ರಾಹಕರ ವಿಶ್ವಾಸ ಹಾಗೂ ವ್ಯವಸ್ಥೆಯ ಪಾರದರ್ಶಕತೆಯನ್ನು ಕುಂದಿಸುತ್ತದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಪ್ರಲ್ಹಾದ್ ಜೋಶಿ ಖಡಕ್ ಎಚ್ಚರಿಕೆ ಈ … Continue reading BREAKING: ಆನ್‌ಲೈನ್ ಟಿಕೆಟ್ ಬುಕಿಂಗ್ ಸಂಸ್ಥೆಗಳ ಸುಲಿಗೆಗೆ ಬ್ರೇಕ್: ತನಿಖೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆದೇಶ