BREAKING: ‘ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ’ ಸಹೋದರ ‘ಗೋಪಾಲ್ ಜೋಶಿ’ ಅರೆಸ್ಟ್ | Gopal Joshi Arrest
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟು 2 ಕೋಟಿ ಪಡೆದು, ವಂಚಿಸಿದಂತ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿಯವನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬಸವೇಶ್ವನಗರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿಯವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಪ್ರಕರಣದ ಹಿನ್ನಲೆ ಬಿಜೆಪಿ … Continue reading BREAKING: ‘ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ’ ಸಹೋದರ ‘ಗೋಪಾಲ್ ಜೋಶಿ’ ಅರೆಸ್ಟ್ | Gopal Joshi Arrest
Copy and paste this URL into your WordPress site to embed
Copy and paste this code into your site to embed