ಕೇಂದ್ರ ಸಚಿವ ಸಿಆರ್ ಪಾಟೀಲ್ ಭೇಟಿಯಾದ ಸಚಿವ ಪ್ರಿಯಾಂಕ್ ಖರ್ಗೆ: ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಮೋದನೆಗೆ ಮನವಿ

ನವದೆಹಲಿ: ಜಲಜೀವನ ಮಿಷನ್ ಕಾರ್ಯಕ್ರಮದ ಅಡಿಯಲ್ಲಿ ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಅನುಮೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ. ನವದೆಹಲಿಯ ಜಲಶಕ್ತಿ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಮಹತ್ವದ ಕುರಿತು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ ಖರ್ಗೆ, ಎರಡು ಜಿಲ್ಲೆಗಳ 1,672 ಜನವಸತಿಗಳ … Continue reading ಕೇಂದ್ರ ಸಚಿವ ಸಿಆರ್ ಪಾಟೀಲ್ ಭೇಟಿಯಾದ ಸಚಿವ ಪ್ರಿಯಾಂಕ್ ಖರ್ಗೆ: ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಮೋದನೆಗೆ ಮನವಿ