ಜೀತ ಪದ್ಧತಿ ಸಂಪೂರ್ಣ ತೊಡೆದು ಹಾಕಲು ಸರ್ಕಾರದ ಜೊತೆ ಸಮಾಜ ಕೈಗೂಡಿಸಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಬೆಂಗಳೂರು: ಜೀತ ಪದ್ಧತಿ ಒಂದು ಅಮಾನುಷ ಕ್ರಿಯೆಯಾಗಿದ್ದು ಮನುಷ್ಯರು ನಾಚುವಂತಹ ಕೃತ್ಯವಾಗಿದೆ, ಜೀತ ಪದ್ಧತಿ ವಿರುದ್ಧ ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಂಡ ನಂತರ ಇಂತಹ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ಈಗಲೂ ಇಂತಹ ಪ್ರಕರಣಗಳು ಅಪರೂಪಕ್ಕೆ ನಡೆಯುತ್ತಿವೆ, ಸಂವಿಧಾನದ ಆಶಯಗಳಂತೆ ರಾಷ್ಟ್ರದ ಯಾವುದೇ ವ್ಯಕ್ತಿ ಸ್ವತಂತ್ರವಾಗಿ ಹಾಗೂ ಗೌರವಯುತವಾಗಿ ಬದುಕುವ ಹಕ್ಕನ್ನು ಪಡೆದಿರುತ್ತಾನೆ, ಜೀತ ಪದ್ಧತಿ ಆಚರಣೆ ಒಂದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಅಮಾನವೀಯತೆಗೆ ಯಾವುದೇ ಅಸಹಾಯಕ ಸಿಲುಕದೇ ಇರುವಂತಹ ವಾತಾವರಣ ಸೃಷ್ಟಿಸಲು ಸರ್ಕಾರದ ಜೊತೆ ಸಮಾಜವೂ ಕೈಜೋಡಿಸಬೇಕಾಗಿದೆ … Continue reading ಜೀತ ಪದ್ಧತಿ ಸಂಪೂರ್ಣ ತೊಡೆದು ಹಾಕಲು ಸರ್ಕಾರದ ಜೊತೆ ಸಮಾಜ ಕೈಗೂಡಿಸಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ