ನವದೆಹಲಿ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣದ ಕುರಿತಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
Video: ರಾಜಸ್ಥಾನದಲ್ಲಿ ಭಾರೀ ಮಳೆ : ಜೋಧ್ಪುರ ರಸ್ತೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಕಾರುಗಳು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವನಿಯೋಜಿತ. ಎನ್ ಐಎ ಮೂಲಕ ತನಿಖೆ ಮಾಡುವಂತೆ ಮನವಿ ಮಾಡುತ್ತೇನೆ. ಎನ್ ಐಎ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ. ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.
GOLD ಪ್ರಿಯರಿಗೆ ಗುಡ್ ನ್ಯೂಸ್ : ಬಂಗಾರದ ಬೆಲೆ ಭಾರಿ ಇಳಿಕೆ; 4 ತಿಂಗಳಲ್ಲಿ 5,000 ರೂ. ಡೌನ್| Gold prices
ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರುನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.