BIGG NEWS : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವನಿಯೋಜಿತ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣದ ಕುರಿತಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. Video: ರಾಜಸ್ಥಾನದಲ್ಲಿ ಭಾರೀ ಮಳೆ : ಜೋಧ್‌ಪುರ ರಸ್ತೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಕಾರುಗಳು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವನಿಯೋಜಿತ. ಎನ್ ಐಎ ಮೂಲಕ ತನಿಖೆ ಮಾಡುವಂತೆ ಮನವಿ ಮಾಡುತ್ತೇನೆ. ಎನ್ ಐಎ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ. ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗುವುದು … Continue reading BIGG NEWS : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವನಿಯೋಜಿತ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ