ಮಲ್ಟಿ ಮೋಡ್ ಟ್ರಾನ್ಸ್‍ಪೋರ್ಟ್ ಸಿಸ್ಟಂ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ರಾಜ್ಯ ಸರಕಾರ ಯಾವ ರಿಯಲ್ ಎಸ್ಟೇಟ್ ಸಲುವಾಗಿ ಕೆಲಸ ಮಾಡುತ್ತಿದೆ? ಯಾರನ್ನು ಓಲೈಕೆ ಮಾಡುತ್ತೀರಿ? ಅಥವಾ ಯಾರಿಂದ ಸೂಟ್‍ಕೇಸ್ ಬಂದಿದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದ್ದಾರೆ. ಹೆಬ್ಬಾಳದಲ್ಲಿ ಬಿ.ಎಂ.ಆರ್.ಸಿ.ಎಲ್ ಗೆ 45 ಎಕರೆ ಭೂಮಿಯನ್ನು ಮಂಜೂರು ಮಾಡುವ ಬದಲು ಕೇವಲ 9 ಎಕರೆ ಭೂಮಿಯನ್ನು ಕಾಂಗ್ರೆಸ್ ಸರ್ಕಾರ ಮಂಜೂರು ಮಾಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಮುಖಂಡರ ಜೊತೆ ಅವರು ಇಂದು ಹೆಬ್ಬಾಳದ ಫ್ಲೈ ಓವರ್ ಬಳಿ ಇರುವ … Continue reading ಮಲ್ಟಿ ಮೋಡ್ ಟ್ರಾನ್ಸ್‍ಪೋರ್ಟ್ ಸಿಸ್ಟಂ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ