ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

ಬೆಂಗಳೂರು: ಇಂದು ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳನ್ನು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಮೂಲಸೌಕರ್ಯಗಳು, ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ಮುಂದಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ವಿಮರ್ಶೆ ನಡೆಸಿದರು. ಮಾಧ್ಯಮ ಮತ್ತು ರೈಲ್ವೆ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ನಾಲ್ಕು ರಿಂದ ಐದು ವರ್ಷಗಳಲ್ಲಿ ದೇಶಾದ್ಯಂತ ಎಲ್ಲಾ ಲೆವೆಲ್ ಕ್ರಾಸಿಂಗ್ ಗೇಟ್‌ಗಳನ್ನು ಮುಚ್ಚಲಾಗುವುದು, ಇದರ ಮೂಲಕ ರೈಲು ಸಂಚಾರದ ಸುರಕ್ಷತೆ ಹಾಗೂ … Continue reading ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ