ಗುಬ್ಬಿಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

ತುಮಕೂರು: ಗುಬ್ಬಿ ರೈಲು ನಿಲ್ದಾಣದಲ್ಲಿ ಲಘು ರಸ್ತೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಇಂದು ತುಮಕೂರು ಜಿಲ್ಲೆಯ ಗುಬ್ಬಿ ರೈಲು ನಿಲ್ದಾಣದಲ್ಲಿ ಲೈಟ್ ರೋಡ್ ಓವರ್ ಬ್ರಿಡ್ಜ್ (ಆರ್‌ಒಬಿ) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಯನ್ನು ₹20 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ವಿ.ಸೋಮಣ್ಣ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು “ಒಂದೇ ನಾಣ್ಯದ … Continue reading ಗುಬ್ಬಿಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ