ಜಾತ್ರೆಯಲ್ಲಿ ಕೇಂದ್ರ ಸಚಿವರ ಮಗಳಿಗೆ ಕಿರುಕುಳ: ಓರ್ವ ಆರೋಪಿ ಬಂಧನ
ನವದೆಹಲಿ: ಜಾತ್ರೆಯೊಂದರಲ್ಲಿ ಕೇಂದ್ರ ಸಚಿವರೊಬ್ಬರ ಮಗಳಿಗೆ ದುಷ್ಕರ್ಮಿಗಳು ಕಿರುಕುಳ ನೀಡಿದ್ದಾರೆ. ಈ ಸಂಬಂಧ ದಾಖಲಾದಂತ ಪ್ರಕರಣದ ಹಿನ್ನಲೆಯಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಜಲ್ಲಾಂವ್ ಜಿಲ್ಲೆಯ ಜಾತ್ರೆಯೊಂದರಲ್ಲಿ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡೆಗಳ ರಾಜ್ಯ ಸಚಿವೆ ರಕ್ಷಾ ಖಡ್ಸೆ ಅವರ ಪುತ್ರಿ ಭಾಗಿಯಾಗಿದ್ದರು. ಈ ವೇಳೆಯಲ್ಲಿ ಕೆಲ ಹುಡುಗರು ಕಿರುಕುಳ ನೀಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಸಲ್ಲಿಕೆಯ ವೇಳೆಯಲ್ಲಿ ನಾನು ಕೇಂದ್ರ ಸಚಿವೆಯಾಗಿ ಇಲ್ಲಿಗೆ … Continue reading ಜಾತ್ರೆಯಲ್ಲಿ ಕೇಂದ್ರ ಸಚಿವರ ಮಗಳಿಗೆ ಕಿರುಕುಳ: ಓರ್ವ ಆರೋಪಿ ಬಂಧನ
Copy and paste this URL into your WordPress site to embed
Copy and paste this code into your site to embed