2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಕೇಂದ್ರ ಸಚಿವ ವಿ.ಕೆ.ಸಿಂಗ್ ಘೋಷಣೆ
ನವದೆಹಲಿ: ಕೇಂದ್ರ ಖಾತೆ ರಾಜ್ಯ ಸಚಿವ ಜನರಲ್ ವಿ.ಕೆ.ಸಿಂಗ್ (ನಿವೃತ್ತ) ಅವರು ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ. ಅವರು ಲೋಕಸಭೆಯಲ್ಲಿ ಗಾಜಿಯಾಬಾದ್ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. “ನಾನು ಸೈನಿಕನಾಗಿ ನನ್ನ ಇಡೀ ಜೀವನವನ್ನು ಈ ರಾಷ್ಟ್ರದ ಸೇವೆಗೆ ಮುಡಿಪಾಗಿಟ್ಟಿದ್ದೇನೆ. ಕಳೆದ 10 ವರ್ಷಗಳಿಂದ, ಗಾಜಿಯಾಬಾದ್ ಅನ್ನು ವಿಶ್ವದರ್ಜೆಯ ನಗರವನ್ನಾಗಿ ಮಾಡಲು ನಾನು ದಣಿವರಿಯದೆ ಕೆಲಸ ಮಾಡಿದ್ದೇನೆ. ಈ ಪ್ರಯಾಣದುದ್ದಕ್ಕೂ, ಈ ದೇಶದ ಜನರು ಮತ್ತು ಬಿಜೆಪಿಯ ಸದಸ್ಯರು ನನ್ನ ಮೇಲೆ ನೀಡಿದ ನಂಬಿಕೆ … Continue reading 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಕೇಂದ್ರ ಸಚಿವ ವಿ.ಕೆ.ಸಿಂಗ್ ಘೋಷಣೆ
Copy and paste this URL into your WordPress site to embed
Copy and paste this code into your site to embed