ದಲಿತ ಸಚಿವರನ್ನೇ ಗುರಿ ಮಾಡುತ್ತಿರುವ ಷಡ್ಯಂತ್ರದ ವಿರುದ್ಧ ಉಗ್ರ ಹೋರಾಟ: ಸಣ್ಣ ಜಾತಿ ಸಂಘಟನೆಗಳ ಒಕ್ಕೂಟ ಎಚ್ಚರಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇಬ್ಬರು ದಲಿತ ಸಮುದಾಯದ ಸಚಿವರನ್ನು ಸಂಪುಟದಿಂದ ತೆಗೆದುಹಾಕುವಲ್ಲಿ ಯಶಸ್ವಿಯಾಗಿದ್ದು, ಇದೀಗ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರನ್ನು ಗುರಿಯಾಗಿಸಿ ಸಚಿವ ಸ್ಥಾನದಿಂದ ಪದಚ್ಯುತಗೊಳಿಸಲು ಭಾರಿ ಹುನ್ನಾರ ನಡೆಸಿದ್ದಾರೆ ಎಂದು ಅತಿ ಹಿಂದುಳಿದ ಸಣ್ಣ ಜಾತಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹನುಮೇಶ್ ಗುಂಡೂರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷುಲ್ಲಕ ಕಾರಣದಿಂದ ಕೆ.ಎನ್. ರಾಜಣ್ಣ ಹಾಗೂ ಭ್ರಷ್ಟಚಾರ ಆರೋಪ ಹೊರಿಸಿ ಬಿ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಪದಚ್ಯುತಗೊಳಿಸಲಾಯಿತು. ಸಿದ್ದರಾಮಯ್ಯ ಸರ್ಕಾರದಲ್ಲಿ ಏಳು … Continue reading ದಲಿತ ಸಚಿವರನ್ನೇ ಗುರಿ ಮಾಡುತ್ತಿರುವ ಷಡ್ಯಂತ್ರದ ವಿರುದ್ಧ ಉಗ್ರ ಹೋರಾಟ: ಸಣ್ಣ ಜಾತಿ ಸಂಘಟನೆಗಳ ಒಕ್ಕೂಟ ಎಚ್ಚರಿಕೆ