ನ್ಯಾಯಾಲಯದ ನಿಲುವು ತಪ್ಪಾಗದ ಹೊರತು ‘ಖುಲಾಸೆ ತೀರ್ಪಿ’ನಲ್ಲಿ ಹಸ್ತಕ್ಷೇಪ ಸರಿಯಲ್ಲ ; ಸುಪ್ರೀಂಕೋರ್ಟ್

ನವದೆಹಲಿ : ತನ್ನ ಪತ್ನಿಯನ್ನ ಕೊಲೆ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನ ಖುಲಾಸೆಗೊಳಿಸಿರುವುದನ್ನ ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ನ್ಯಾಯಾಲಯವು ತೆಗೆದುಕೊಂಡಿರುವ ನಿಲುವು ತಪ್ಪೆಂದು ತೋರದ ಹೊರತು ಬಿಡುಗಡೆ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ನೀಡಬಾರದು ಎಂದು ಹೇಳಿದೆ. ಸೆಪ್ಟೆಂಬರ್ 2009ರಲ್ಲಿ ರಾಜಸ್ಥಾನ ಹೈಕೋರ್ಟ್ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತು. ತನ್ನ ಪತ್ನಿಯನ್ನು ಕೊಂದ ಆರೋಪ ಹೊತ್ತಿದ್ದ ವ್ಯಕ್ತಿಯನ್ನು ದೋಷಿ ಎಂದು ಪರಿಗಣಿಸಿದ ವಿಚಾರಣಾ ನ್ಯಾಯಾಲಯದ ತೀರ್ಪನ್ನ ರಾಜಸ್ಥಾನ ಹೈಕೋರ್ಟ್ ರದ್ದುಗೊಳಿಸಿತ್ತು. “ಖುಲಾಸೆಯ ವಿರುದ್ಧದ ಮೇಲ್ಮನವಿಯಲ್ಲಿ … Continue reading ನ್ಯಾಯಾಲಯದ ನಿಲುವು ತಪ್ಪಾಗದ ಹೊರತು ‘ಖುಲಾಸೆ ತೀರ್ಪಿ’ನಲ್ಲಿ ಹಸ್ತಕ್ಷೇಪ ಸರಿಯಲ್ಲ ; ಸುಪ್ರೀಂಕೋರ್ಟ್