ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೆ ಒಳಗಾಗಿರುವಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಜೈಲುಪಾಲಾಗಿದ್ದಾರೆ. ಅವರು ಇಂದು ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವಂತ ಅವರು, ತಮ್ಮ ವಿರುದ್ಧ ದಾಖಲಾಗಿರುವಂತ ಎರಡು ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ಸೂರಜ್ ರೇವಣ್ಣ ಅವರು, ತಮ್ಮ ವಕೀಲರ ಮೂಲಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ … Continue reading BREAKING: ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಜಾಮೀನಿಗಾಗಿ ‘ಸೂರಜ್ ರೇವಣ್ಣ’ ಕೋರ್ಟ್ ಗೆ ಅರ್ಜಿ ಸಲ್ಲಿಕೆ | Suraj Revanna
Copy and paste this URL into your WordPress site to embed
Copy and paste this code into your site to embed