ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವಂತ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರಿಗೆ ಮತ್ತೆ 2 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.

ಇಂದು ಡಾ.ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಕೊನೆಗೊಂಡಿತ್ತು. ಹೀಗಾಗಿ ನ್ಯಾಯಾಲಯಕ್ಕೆ ಅವರನ್ನು ಪೊಲೀಸರು ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಮತ್ತೆ 5 ದಿನ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಡಾ.ಸೂರಜ್ ರೇವಣ್ಣ ಅವರನ್ನು ಮತ್ತೆ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಡಿಸಿಎಂ ಡಿಕೆ ಶಿವಕುಮಾರ್ ‘ಸಿಎಂ’ ಆಗಲೇಬೇಕು, ಆಗೇ ಆಗುತ್ತಾರೆ : ಶಾಸಕ ಬಸವರಾಜ್ ಶಿವಗಂಗಾ ಹೇಳಿಕೆ

ಬೆಂಗಳೂರಲ್ಲಿ ‘HIV’ ಸೊಂಕಿತನ ಮೇಲೆ ‘ಸಲಿಂಗಕಾಮಿ’ಯಿಂದ ಅತ್ಯಾಚಾರ : ಮನೆಯಲ್ಲಿದ್ದ ನಗದು ದೋಚಿ ಪರಾರಿ

Share.
Exit mobile version