BREAKING: ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಮತ್ತೆ ‘ಸೂರಜ್ ರೇವಣ್ಣ’ಗೆ 2 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ | Suraj Revanna

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವಂತ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರಿಗೆ ಮತ್ತೆ 2 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ. ಇಂದು ಡಾ.ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಕೊನೆಗೊಂಡಿತ್ತು. ಹೀಗಾಗಿ ನ್ಯಾಯಾಲಯಕ್ಕೆ ಅವರನ್ನು ಪೊಲೀಸರು ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಮತ್ತೆ 5 ದಿನ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಡಾ.ಸೂರಜ್ ರೇವಣ್ಣ ಅವರನ್ನು … Continue reading BREAKING: ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಮತ್ತೆ ‘ಸೂರಜ್ ರೇವಣ್ಣ’ಗೆ 2 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ | Suraj Revanna