ಅಸಂಘಟಿತ ವಲಯದ ಕಾರ್ಮಿಕರೇ ಗಮನಿಸಿ : 2000 ರೂ.ಪ್ಯಾಕೇಜ್ ಪಡೆಯಲು ಇಲ್ಲಿದೆ ಮಾಹಿತಿ

ಬೆಂಗಳೂರು  : ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಸಂಘಟಿತ ಕಾರ್ಮಿಕರಿಗೆ ಕೊವಿಡ್-19 ಪ್ರಯುಕ್ತ ಸರಕಾರ ಘೋಷಿಸಿರುವ ರೂ.2,000/-ಗಳ ಪರಿಹಾರ ಧನ ಪಡೆಯಲು ಜುಲೈ 31 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕನ್ನಡಿಗರಿಗೆ `IBPS’ ಬಿಗ್ ಶಾಕ್ : ಬ್ಯಾಂಕಿಂಗ್ ಹುದ್ದೆಗಳ ನೇಮಕಕ್ಕೆ ಕನ್ನಡದಲ್ಲಿ ಪರೀಕ್ಷೆ ಇಲ್ಲ! ಅಸಂಘಟಿತ ವಲಯದ ಕಾರ್ಮಿಕರಾದ ಕ್ಷೌರಿಕರು, ಅಗಸರು, ಟೈಲರಗಳು, ಹಮಾಲರು, ಚಿಂದಿ ಆಯುವರು, ಕುಂಬಾರರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್‍ರು, ಕಮ್ಮಾರರು ಮತ್ತು … Continue reading ಅಸಂಘಟಿತ ವಲಯದ ಕಾರ್ಮಿಕರೇ ಗಮನಿಸಿ : 2000 ರೂ.ಪ್ಯಾಕೇಜ್ ಪಡೆಯಲು ಇಲ್ಲಿದೆ ಮಾಹಿತಿ