ಬೆಂಗಳೂರಲ್ಲಿ ‘ನೋಂದಣಿ’ ಮಾಡಿಕೊಳ್ಳದ ‘ನೀರಿನ ಟ್ಯಾಂಕರ್’ಗಳು ಸೀಜ್ – ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7 ತಾರೀಕಿನ ವೇಳೆಗೆ ನೋಂದಣಿ ಮಾಡಿಸದಿದ್ದರೆ ಸೀಜ್ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 3,500 ಟ್ಯಾಂಕರ್‌ಗಳು ಇದ್ದು, ಕೇವಲ 219 ಟ್ಯಾಂಕರ್‌ಗಳು ಅಂದರೆ ಕೇವಲ ಶೇ 10 ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ. ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್‌ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಬಿಡಬ್ಲ್ಯೂ … Continue reading ಬೆಂಗಳೂರಲ್ಲಿ ‘ನೋಂದಣಿ’ ಮಾಡಿಕೊಳ್ಳದ ‘ನೀರಿನ ಟ್ಯಾಂಕರ್’ಗಳು ಸೀಜ್ – ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ