ಮೈಸೂರು : ಕಳೆದ ಒಂದು ತಿಂಗಳಿಂದ ಜಿಲ್ಲೆಯ ಚಿರತೆ ಅಟ್ಟಹಾಸ ಮೆರೆಯುತ್ತಿದ್ದು, ಟಿ.ನರಸೀಪುರ ತಾಲೂಕಿನಲ್ಲಿ ನುಗ್ಗಳ್ಳಿಕೊಪ್ಪಲು ಗ್ರಾಮದ ಬಳಿ ರೈತನ ಮೇಲೆ ಚಿರತೆ ದಾಳಿ ನಡೆಸಿದ ದುರಂತ ಘಟನೆ ಬೆಳಕಿಗೆ ಬಂದಿದೆ
BIGG NEWS : ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ಇಂದು ರೈತ ಸಂಘಟನೆಗಳಿಂದ ‘ಮದ್ದೂರು ಬಂದ್’ಗೆ ಕರೆ
ಕಬ್ಬಿನ ಗದ್ದೆಗೆ ನೀರು ಹಾಯಿಸಲು ತೆರಳಿದ್ದ ರೈತ ಸತೀಶ್ ಚಿರತೆ ಏಕಾಏಕಿ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಗ್ರಾಮಸ್ಥರು ರೈತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
BIGG NEWS : ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ಇಂದು ರೈತ ಸಂಘಟನೆಗಳಿಂದ ‘ಮದ್ದೂರು ಬಂದ್’ಗೆ ಕರೆ
ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಲಾಗಿದೆ, ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಸುತ್ತಮುತ್ತಲಿನ ಜನರು ಮನೆಯಿಂದ ಆಚೆ ಬರೋದಕ್ಕೆ ಭಯಭೀತರಾಗಿದ್ದಾರೆ ಎಂದು ತಿಳಿದು ಬಂದಿದೆ
BIGG NEWS : ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ಇಂದು ರೈತ ಸಂಘಟನೆಗಳಿಂದ ‘ಮದ್ದೂರು ಬಂದ್’ಗೆ ಕರೆ